Connect with us
Loading...
Loading...

Uncategorized

EDಯಿಂದ ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ರಘು ಆಸ್ತಿ ಮುಟ್ಟುಗೋಲು

Published

on

 •  
 •  
 •  
 •  
 •  
 •  
 •  
 •  

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್ ಎಲ್. ರಘು ಅವರಿಗೆ ಸೇರಿದ 11 ವಿವಿಧ ಆಸ್ತಿಗಳನ್ನ ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ. ಎಂಜಿನಿಯರ್ ರಘು ಅವರಿಗೆ ಸೇರಿದ ಮಂಡ್ಯ ಹಾಗೂ ಬೆಂಗಳೂರಿನಲ್ಲಿರುವ ಒಟ್ಟು 1.92 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನ ಜಪ್ತಿ ಮಾಡಲಾಗಿದೆ.

ಈ ಹಿಂದೆ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ರಘು ಅವರ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು 2012 ರಲ್ಲಿ ದಾಳಿ ನಡೆಸಿದ್ದರು. ಇನ್ನು ರಘು ಅವರು ಸಿದ್ದರಾಮಯ್ಯರಿಗೆ ದುಬಾರಿ ಹ್ಯೂಬ್ಲೋಟ್ ವಾಚ್ ಉಡುಗೊರೆ ನೀಡಿದ್ದರು ಎಂಬ ಆರೋಪದಲ್ಲಿ ಸಿಲುಕಿ, ಭಾರಿ ಚರ್ಚೆಗೆ ಗ್ರಾಸವಾಗಿದ್ದರು.

 •  
 •  
 •  
 •  
 •  
 •  
 •  
 •  

Comments

comments

Continue Reading
Advertisement
Loading...

Latest Articles

Advertisement
Loading...

Copyright © 2017 nationalistviews.com